< ಕೀರ್ತನೆಗಳು 123 >

1 ಯಾತ್ರಾಗೀತೆ. ಪರಲೋಕದಲ್ಲಿ ಆಸೀನನಾಗಿರುವಾತನೇ, ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ.
Pieśń stopni. Do ciebie oczy moje podnoszę, który mieszkasz w niebie.
2 ಯಜಮಾನನ ಕೈಯನ್ನು ದಾಸನ ಕಣ್ಣುಗಳು, ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ, ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ.
Oto jako oczy sług pilnują rąk panów swych, i jako oczy dziewki pilnują ręki pani swej, tak oczy nasze poglądają na Pana, Boga naszego, aż się zmiłuje nad nami.
3 ಯೆಹೋವನೇ, ನಮ್ಮನ್ನು ಕಟಾಕ್ಷಿಸು, ಕಟಾಕ್ಷಿಸು. ಅವಮಾನ ಹೊಂದಿ ಹೊಂದಿ ನಮಗೆ ಸಾಕಾಯಿತು;
Zmiłuj się nad nami, Panie, zmiłuj się nad nami; bośmy bardzo nasyceni wzgardą.
4 ಲೋಕಭೋಗಿಗಳ ಹಾಸ್ಯದಿಂದಲೂ, ಗರ್ವಿಷ್ಠರ ನಿಂದೆಯಿಂದಲೂ ನಮ್ಮ ಮನಸ್ಸು ಬೇಸತ್ತು ಹೋಯಿತು.
Bardzo jest nasycona dusza nasza pośmiewiskiem bezbożnych, i wzgardą pysznych.

< ಕೀರ್ತನೆಗಳು 123 >