< ಕೀರ್ತನೆಗಳು 134 >

1 ಯಾತ್ರಾಗೀತೆ. ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, ಬನ್ನಿರಿ, ಯೆಹೋವನನ್ನು ಕೊಂಡಾಡಿರಿ.
Сад благосиљајте Господа, све слуге Господње, које стојите у дому Господњем ноћу.
2 ಮಹಾಪರಿಶುದ್ಧ ಸ್ಥಳದ ಕಡೆಗೆ ಕೈಯೆತ್ತಿ, ಯೆಹೋವನನ್ನು ಕೊಂಡಾಡಿರಿ.
Подигните руке своје к светињи, и благосиљајте Господа.
3 ಭೂಮ್ಯಾಕಾಶಗಳನ್ನು ಉಂಟುಮಾಡಿದ ಯೆಹೋವನು, ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
Благословиће те са Сиона Господ, који је створио небо и земљу.

< ಕೀರ್ತನೆಗಳು 134 >