< ಯೋಹಾನನು ಬರೆದ ಮೊದಲನೆಯ ಪತ್ರಿಕೆ 5 >

1 ಯೇಸುವೇ ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನೂ ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ತನ್ನನ್ನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ, ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.
Gipanganak gikan sa Dios ang tanang nagatoo nga si Jesus mao ang Cristo, ug ang tanan nga nagahigugma sa nanganak nahigugma usab sa gianak.
2 ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವುದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದನ್ನು ತಿಳಿದುಕೊಳ್ಳುತ್ತೇವೆ.
Ug atong maila nga kita nagahigugma sa mga anak sa Dios pinaagi niini, kon magahigugma kita sa Dios ug magatuman sa iyang mga sugo.
3 ದೇವರ ಮೇಲಿನ ಪ್ರೀತಿ ಏನೆಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವುದೇ. ಆತನ ಆಜ್ಞೆಗಳು ಕಷ್ಟಕರವಾದವುಗಳಲ್ಲ.
Kay ang paghigugma alang sa Dios mao kini, nga pagabantayan ta ang iyang mga sugo. Ug ang iyang mga sugo dili mabug-at.
4 ಏಕೆಂದರೆ ದೇವರಿಂದ ಹುಟ್ಟಿದವನು ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದ್ದು ನಮ್ಮ ನಂಬಿಕೆಯೇ.
Kay bisan unsa nga igaanak gikan sa Dios modaug sa kalibutan; ug ang pagdaug nga nagadaug sa kalibutan mao kini: ang atong pagtoo.
5 ಯೇಸುಕ್ರಿಸ್ತನು ದೇವರ ಮಗನೆಂದು ಒಪ್ಪಿಕೊಂಡು ನಂಬಿದವರಲ್ಲದೆ ಮತ್ತಾರು ಲೋಕವನ್ನು ಜಯಿಸಿದವರಾಗಿದ್ದಾರೆ?
Ug kinsa ba ang mananaug sa kalibutan kondili siya lamang nga nagatoo nga si Jesus mao ang Anak sa Dios?
6 ಈತನು ಅಂದರೆ ಯೇಸು ಕ್ರಿಸ್ತನು ನೀರಿನಿಂದಲೂ, ರಕ್ತದಿಂದಲೂ ಬಂದಾತನು. ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ, ರಕ್ತದಿಂದಲೂ ಸಾಕ್ಷಿ ಹೊಂದಿದವನಾಗಿದ್ದಾನೆ. ಆತ್ಮವು ಸಾಕ್ಷಿಯನ್ನು ಕೊಡುತ್ತದೆ. ಏಕೆಂದರೆ ಆತ್ಮನು ಸತ್ಯಸ್ವರೂಪನೇ.
Si Jesu-Cristo, mao kini siya ang mianhi pinaagig tubig ug dugo; dili pinaagi sa tubig lamang, kondili pinaagi sa tubig ug sa dugo.
7 ಇದಲ್ಲದೆ ಸಾಕ್ಷಿ ಕೊಡುವವರು ಮೂವರಿದ್ದಾರೆ.
Ug ang Espiritu mao ang nagapamatuod niini, kay ang Espiritu mao man ang kamatuoran.
8 ಆತ್ಮ, ನೀರು, ರಕ್ತ ಎಂಬ ಮೂರು ಸಾಕ್ಷಿಗಳುಂಟು. ಈ ಮೂರು ಒಂದೇ ಅಭಿಪ್ರಾಯವನ್ನು ಒಪ್ಪಿಕೊಳ್ಳುತ್ತವೆ.
Kay tulo man ang nagapamatuod niini, nga mao ang Espiritu, ang tubig, ug ang dugo; ug kini silang tulo nagakauyon.
9 ನಾವು ಮನುಷ್ಯರ ಸಾಕ್ಷಿಯನ್ನು ಒಪ್ಪಿಕೊಳ್ಳುತ್ತೇವಲ್ಲಾ, ಹಾಗೆ ದೇವರ ಸಾಕ್ಷಿಯು ಅದಕ್ಕಿಂತಲೂ ಶ್ರೇಷ್ಠವಾಗಿದೆ. ಏಕೆಂದರೆ ದೇವರು ಕೊಟ್ಟ ಸಾಕ್ಷಿಯು ತನ್ನ ಮಗನ ಕುರಿತದ್ದಾಗಿದೆ.
Kon ang pamatuod gikan sa mga tawo ginadawat nato, ang pagpamatuod nga gikan sa Dios labaw pa niini; kay ang pagpamatuod sa Dios mao man kini, nga siya nakapamatuod na mahitungod sa iyang Anak.
10 ೧೦ ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ. ಹೇಗೆಂದರೆ ದೇವರು ತನ್ನ ಮಗನ ಪರವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.
Ang nagasalig sa Anak sa Dios nagabaton sa pagpamatuod diha sa iyang kaugalingon. Ang wala magatoo sa Dios, nagapakahimo kaniya nga bakakon, kay wala man niya saligi ang pagpamatuod nga gihimo sa Dios mahitungod sa iyang Anak.
11 ೧೧ ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ. (aiōnios g166)
Ug ang pagpamatuod mao kini: nga kita gihatagan sa Dios ug kinabuhing dayon, ug kining kinabuhia diha sa iyang Anak. (aiōnios g166)
12 ೧೨ ಯಾರು ದೇವರ ಮಗನನ್ನು ನಂಬುತ್ತಾರೋ ಅವರಲ್ಲಿ ಆ ಜೀವ ಉಂಟು, ಆದರೆ ಯಾರು ದೇವರ ಮಗನನ್ನು ನಂಬುವುದಿಲ್ಲವೋ ಅವರಲ್ಲಿ ಆ ಜೀವವಿಲ್ಲ.
Ang nakapanag-iya sa Anak, may kinabuhi; apan ang wala makapanag-iya sa Anak, walay kinabuhi.
13 ೧೩ ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಟ್ಟಿರುವವರಾದ ನಿಮ್ಮಲ್ಲಿ ಆ ನಿತ್ಯಜೀವ ಉಂಟೆಂಬುದು ಗೊತ್ತಾಗುವುದಕ್ಕಾಗಿ ನಿಮಗೆ ಈ ವಿಷಯಗಳನ್ನು ಬರೆದಿದ್ದೇನೆ. (aiōnios g166)
Kining mga butanga gisulat ko kaninyo nga nanagpanoo sa ngalan sa Anak sa Dios, aron kamo masayud nga kamo nakapanag-iya na sa kinabuhing dayon. (aiōnios g166)
14 ೧೪ ಮತ್ತು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಭರವಸೆಯು ಆತನಲ್ಲಿ ನಮಗುಂಟು.
Ug ang atong nabatonang pagsalig kaniya mao kini: nga kon mangayo kitag bisan unsa sumala sa iyang kabubut-on, siya magapatalinghug gayud kanato.
15 ೧೫ ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬುದು ನಮಗೆ ತಿಳಿದಿದ್ದರೆ, ನಾವು ಬೇಡಿದವುಗಳು ಆತನಿಂದ ನಮಗೆ ದೊರೆಯುತ್ತವೆಂಬುದು ನಮಗೆ ತಿಳಿಯುತ್ತದೆ.
Ug kon ugaling nasayud man kita nga siya magapatalinghug gayud kanato bisan unsay atong pangayoon, nan, kita nasayud nga ato nang nabatonan ang pagapangayoon ta kaniya.
16 ೧೬ ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವುದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ. ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳಬೇಕೆಂದು ನಾನು ಹೇಳುವುದಿಲ್ಲ.
Kon may makakita nga ang iyang igsoon nagahimog sala nga dili makamatay, kinahanglan mangamuyo siya alang kaniya ug ang Dios magahatag kaniyag kinabuhi nga alang kanila kinsang sala dili makamatay. Anaay sala nga makamatay; wala ako mag-ingon nga mag-ampo siya mahitungod niini.
17 ೧೭ ನೀತಿಗೆ ವಿರುದ್ಧವಾದದ್ದೆಲ್ಲವೂ ಪಾಪವಾಗಿದೆ. ಆದರೂ ಮರಣಕರವಲ್ಲದ ಪಾಪವುಂಟು.
Sala ang tanang kalapasan, apan anaay sala nga dili makamatay.
18 ೧೮ ದೇವರಿಂದ ಹುಟ್ಟಿರುವವನು ಪಾಪಮಾಡುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವನು ತನ್ನನ್ನು ತಾನು ಕಾಪಾಡಿಕೊಳ್ಳುವನು. ಕೆಡುಕನು ಅವನನ್ನು ಮುಟ್ಟುವುದಿಲ್ಲ.
Kita sayud nga ang gipanganak gikan sa Dios dili magpakasala, apan ang Anak nga gipanganak gikan sa Dios nagabantay kaniya, ug ang dautan dili magahilabut kaniya.
19 ೧೯ ಇಡೀ ಲೋಕವು ಕೆಡುಕನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂಬುದು ನಮಗೆ ತಿಳಿದಿದೆ.
Kita nasayud nga kita iya sa Dios, ug nga ang tibuok kalibutan anaa sa gahum sa dautan.
20 ೨೦ ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ. (aiōnios g166)
Ug kita sayud nga ang Anak sa Dios mianhi ug mihatag kanatog salabutan sa pag-ila kaniya nga mao ang matuod; ug kita anaa kaniya nga mao ang matuod, diha sa iyang Anak nga si Jesu-Cristo. Kini siya mao ang matuod nga Dios ug kinabuhi nga dayon. (aiōnios g166)
21 ೨೧ ಪ್ರಿಯಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.
Mga anak, likayi ninyo ang mga diosdios.

< ಯೋಹಾನನು ಬರೆದ ಮೊದಲನೆಯ ಪತ್ರಿಕೆ 5 >