< ಧರ್ಮೋಪದೇಶಕಾಂಡ 33 >
1 ೧ ದೇವಪುರುಷನಾದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಾಯೇಲರ ವಿಷಯವಾಗಿ ಹೇಳಿದ ಆಶೀರ್ವಾದವು:
၁ဘုရားသခင်ရွေးကောက်သူမောရှေသည်အနိစ္စ မရောက်မီ ဣသရေလအမျိုးသားတို့အား အောက်ဖော်ပြပါအတိုင်းကောင်းချီးပေး လေ၏။
2 ೨ “ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಪ್ರಜ್ವಲಿಸಿ, ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.
၂ထာဝရဘုရားသည်သိနာတောင်ပေါ်မှ ကြွလာတော်မူ၏။ ကိုယ်တော်သည်နေမင်းသဖွယ်ဧဒုံပြည်ပေါ်သို့ ထွက်ပေါ်လာပြီးလျှင်၊ ပါရန်တောင်ထိပ်ပေါ်မှမိမိလူမျိုးတော်ပေါ်သို့ ထွန်းတောက်တော်မူ၏။ ကိုယ်တော်၏လက်ယာတော်ဘက်တွင် ထောင်သောင်းမကများစွာသော ကောင်းကင်တမန်တို့သည်လိုက်ပါလျက် မီးလျှံတောက်နေ၏။
3 ೩ “ಆತನು ತನ್ನ ಜನರನ್ನು ಪ್ರೀತಿಸುತ್ತಾನೆ. ಯೆಹೋವನೇ, ನಿನ್ನ ಪರಿಶುದ್ಧ ಜನರು ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣಸನ್ನಿಧಾನದಲ್ಲಿ ಕುಳಿತಿರುವರು; ನೀನು ಹೇಳುವ ಆಜ್ಞೆಗಳನ್ನು ತಪ್ಪದೆ ಪಾಲಿಸಿದರು.
၃ထာဝရဘုရားသည်မိမိလူမျိုးတော်ကို ချစ်တော်မူ၏။ မိမိပိုင်ဆိုင်သူတို့ကိုကာကွယ် စောင့်ရှောက်တော်မူ၏။ သို့ဖြစ်၍ငါတို့သည်ကိုယ်တော်၏ခြေတော် ကို ဦးတိုက်လျက်ပညတ်တော်များကိုစောင့်ထိန်း ကြ၏။
4 ೪ ಮೋಶೆಯಾದ, ನಾನು ಯಾಕೋಬನ ಸಂತತಿಯವರಾದ ನಿಮಗೆ ಧರ್ಮಶಾಸ್ತ್ರವನ್ನು ಸ್ವತ್ತಾಗಿ ಕೊಟ್ಟಿದ್ದೇನೆ.
၄အကျွန်ုပ်တို့သည်မောရှေပေးသောပညတ် တရားတော်ကိုစောင့်ထိန်းကြ၏။ ယင်းပညတ်တရားတော်ကားငါတို့လူမျိုး၏ အမြတ်နိုးဆုံးသောအမွေဥစ္စာဖြစ်၏။
5 ೫ ಇಸ್ರಾಯೇಲರ ಕುಲಗಳು ಅವರ ಅಧಿಪತಿಗಳೊಡನೆ ಒಟ್ಟಾಗಿ ಸೇರಿಬಂದಾಗ ಯೆಹೋವನು ತಾನೇ ಯೆಶುರೂನಿನಲ್ಲಿ ಅರಸನಾದನು.
၅ဣသရေလအနွယ်များနှင့်ခေါင်းဆောင်များ စုရုံးလျက်ရှိကြသောအခါ၊ ထာဝရဘုရားသည်သူတို့၏ဘုရင်ဖြစ် လာတော်မူ၏။
6 ೬ “ರೂಬೇನ್ ಕುಲದ ವಿಷಯದಲ್ಲಿ, ‘ರೂಬೇನ್ ಕುಲವು ನಾಶವಾಗದೆ ಉಳಿಯಲಿ; ಆದರೆ ಅದು ಸ್ವಲ್ಪ ಜನರುಳ್ಳದ್ದಾಗಿರುವುದು’ ಎಂದು ಹೇಳಿದನು.
၆ထို့နောက်မောရှေကရုဗင်အနွယ်ကို ရည်သန်၍ ဤသို့ဖွဲ့ဆိုလေသည်။ ``ရုဗင်အနွယ်သည်လူအင်အားနည်းသော်လည်း အမျိုးမတိမ်ကောပါစေနှင့်၊''
7 ೭ “ಯೆಹೂದ ಕುಲದ ವಿಷಯದಲ್ಲಿ, ‘ಯೆಹೋವನೇ, ಯೆಹೂದ ಕುಲದವರ ಮೊರೆಯನ್ನು ಲಾಲಿಸಿ ಅವರನ್ನು ಅವರ ಬಂಧುಗಳೊಡನೆ ಸೇರಿಸು. ಅವರಿಗೋಸ್ಕರ ಯುದ್ಧಮಾಡಿದರಲ್ಲಾ; ಅವರ ಶತ್ರುಗಳಿಂದ ಅವರನ್ನು ರಕ್ಷಿಸು’” ಎಂದು ಹೇಳಿದನು.
၇ယုဒအနွယ်ကိုရည်သန်၍ဤသို့ဖွဲ့ဆိုလေ သည်။ ``အို ထာဝရဘုရားယုဒအနွယ်ဝင်တို့အကူ အညီ တောင်းလျှောက်သံကိုနားညောင်းတော်မူပါ။ အခြားအနွယ်ဝင်များနှင့်ပြန်လည် ပေါင်းစည်းမိစေတော်မူပါ။ အို ထာဝရဘုရား၊သူတို့အတွက်တိုက်ခိုက် တော်မူပါ။ သူတို့ဘက်မှရန်သူများကိုတိုက်ခိုက်တော် မူပါ။''
8 ೮ ಲೇವಿ ಕುಲದ ವಿಷಯದಲ್ಲಿ, “ಯೆಹೋವನೇ ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದಮಾಡಿದಿ.
၈လေဝိအနွယ်ကိုရည်သန်၍ဤသို့ဖွဲ့ဆိုလေသည်။ ``အို ထာဝရဘုရားကိုယ်တော်၏အလိုတော်ကို ကိုယ်တော်အားသစ္စာစောင့်သောအစေခံ လေဝိအနွယ်ဝင်တို့မှတစ်ဆင့် သုမိမ်နှင့်ဥရိမ် အားဖြင့်ဖော်ပြတော်မူပါ၏။ ကိုယ်တော်သည်မဿာအရပ်တွင်သူတို့၌ သစ္စာရှိသည်မရှိသည်ကိုစစ်ဆေး၍ မေရိဘစမ်း၌သူတို့သစ္စာရှိသည်ကို သိမြင်တော်မူပါသည်။
9 ೯ ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ‘ಪರಿಚಯವಿಲ್ಲವೆಂದೂ, ಅಣ್ಣತಮ್ಮಂದಿರನ್ನು ಅರಿಯವೆಂದೂ ಮತ್ತು ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ’ ಹೇಳಿಬಿಟ್ಟರಲ್ಲಾ.
၉သူတို့သည်မိမိတို့၏မိဘညီအစ်ကို၊ သားသမီးတို့ကို ချစ်ခင်မြတ်နိုးသည်ထက်၊ကိုယ်တော်ကို ပို၍ချစ်ခင်မြတ်နိုးကြပါ၏။ သူတို့သည်ကိုယ်တော်၏ပညတ်တော်များကို လိုက်နာ၍ကိုယ်တော်၏ပဋိညာဉ်ကို စောင့်ထိန်းကြပါ၏။
10 ೧೦ ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು.
၁၀သူတို့သည်ကိုယ်တော်၏လူမျိုးတော်အား ပညတ်တရားတော်ကိုလိုက်နာရန် သွန်သင်ကြပါမည်။ ပလ္လင်ပေါ်တွင်ယဇ်ပူဇော်ကြပါမည်။
11 ೧೧ ಯೆಹೋವನೇ, ಅವರ ಆಸ್ತಿಯನ್ನು ವೃದ್ಧಿಪಡಿಸು; ಅವರ ಸೇವೆಯು ನಿನಗೆ ಸಮರ್ಪಕವಾಗಿರಲಿ; ಅವರಿಗೆ ವಿರುದ್ಧವಾಗಿ ಬರುವವರ ನಡುವನ್ನು ಮುರಿದು ಅವರ ವೈರಿಗಳು ಪುನಃ ಎದ್ದು ಬಾರದಂತೆ ಮಾಡು” ಎಂದು ಹೇಳಿದನು.
၁၁အို ထာဝရဘုရားသူတို့၏အနွယ်ကို ကြီးပွားစေတော်မူပါ။ သူတို့ဆောင်ရွက်သမျှကိုလက်ခံတော် မူပါ။ သူတို့၏ရန်သူရှိသမျှကိုနာလန်မထူ နိုင်အောင် ချေမှုန်းတော်မူပါ။''
12 ೧೨ ಬೆನ್ಯಾಮೀನ್ ಕುಲದವರ ವಿಷಯದಲ್ಲಿ, “ಯೆಹೋವನು ಇವರ ಬೆಟ್ಟಗಳ ತಪ್ಪಲುಗಳಲ್ಲೇ ವಾಸಿಸುತ್ತಾ ಇವರನ್ನು ಯಾವಾಗಲೂ ಆವರಿಸಿಕೊಂಡಿರುವುದರಿಂದ ಆತನ ಪ್ರಿಯರಾದ ಇವರು ನಿರ್ಭಯವಾಗಿ ವಾಸಿಸುವರು” ಎಂದು ಹೇಳಿದನು.
၁၂ဗင်္ယာမိန်အနွယ်ကိုရည်သန်၍ဤသို့ဖွဲ့ဆိုလေ သည်။ ``ဗင်္ယာမိန်အနွယ်ကိုထာဝရဘုရားချစ်၍ ကွယ်ကာစောင့်ရှောက်တော်မူ၏။ ကိုယ်တော်သည်သူတို့အားတစ်နေကုန် စောင့်ရှောက်တော်မူ၏။ သူတို့သည်ကိုယ်တော်၏အကာအကွယ် အောက်တွင်လုံခြုံစွာနေကြရ၏။''
13 ೧೩ ಯೋಸೇಫ್ ಕುಲಗಳ ವಿಷಯದಲ್ಲಿ, “ಅವರ ಸೀಮೆಗೆ ಯೆಹೋವನ ಆಶೀರ್ವಾದವಾಗಲಿ. ಮೇಲಣ ಆಕಾಶದಿಂದುಂಟಾಗುವ ಮಂಜು, ಕೆಳಗಣ ಸಾಗರದ ಸೆಲೆ,
၁၃ယောသပ်အနွယ်ကိုရည်သန်၍ဤသို့ဖွဲ့ ဆိုလေသည်။ ``ထာဝရဘုရားသည်သူတို့၏နယ်မြေပေါ်တွင် မိုးရွာစေရန်လည်းကောင်း၊ မြေအောက်မှရေထွက်စေရန်လည်းကောင်း ကူမတော်မူပါစေသော။
14 ೧೪ ವರ್ಷ ವರ್ಷಕ್ಕೂ, ತಿಂಗಳು ತಿಂಗಳಿಗೂ ಆಗುವ ಬೆಳೆ,
၁၄သူတို့၏နယ်မြေသည်နေပူရှိန်ဖြင့်မှည့်သော သစ်သီး၊ ရာသီအလိုက်ပေါ်သောအဖိုးတန်သစ်သီး တို့နှင့် ကြွယ်ဝပါစေသော။
15 ೧೫ ಅನಾದಿಯಾದ ಪರ್ವತಗಳ ಉತ್ಪನ್ನ, ಶಾಶ್ವತವಾದ ಬೆಟ್ಟಗಳಿಂದುಂಟಾಗುವ ಮೇಲು,
၁၅သူတို့၏ရှေးတောင်ကုန်းများသည်အဖိုးတန် သစ်သီးများနှင့်လှိုင်ပါစေသော။
16 ೧೬ ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲ ಇವೆಲ್ಲವುಗಳಲ್ಲಿ ಶ್ರೇಷ್ಠವಾದದ್ದೂ ಮತ್ತು (ಹೋರೇಬ್ ಬೆಟ್ಟದಲ್ಲಿನ) ಪೊದೆಯಲ್ಲಿ ವಾಸಿಸಿದಾತನ ದಯೆಯೂ ಯೋಸೇಫ್ ವಂಶದವರ ಪಾಲಿಗೆ ಬರಲಿ; ಅಣ್ಣತಮ್ಮಂದಿರಿಗೆ ಪ್ರಭುವಾಗಿರುವ ಮತ್ತು ಕುಲದವರ ಶಿರಸ್ಸಾಗಿರುವ ಇವನ ಮೇಲೆ ಆಶೀರ್ವಾದ ಉಂಟಾಗಲಿ.
၁၆မီးလျှံတောက်လောင်သောချုံထဲမှ မိန့်ကြားတော်မူသောထာဝရဘုရား ကောင်းချီးပေးတော်မူသောအားဖြင့်၊ သူတို့၏နယ်မြေမှအဖိုးတန်သီးနှံ များ ထွက်ပါစေသော။ ယောသပ်သည်သူ၏ညီအစ်ကိုတို့တွင် ခေါင်းဆောင် ဖြစ်သောကြောင့်သူ၏အနွယ်သည် ထိုကောင်းချီးမင်္ဂလာတို့ကိုခံစားရပါ စေသော။
17 ೧೭ ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು. ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು (ಬಲವುಳ್ಳವು); ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೊಟ್ಯಾಂತರ ಜನರೂ ಮನಸ್ಸೆ ಕುಲದ ಲಕ್ಷಾಂತರ ಮಂದಿಯೂ ಇಂಥವರೇ” ಎಂದು ಹೇಳಿದನು.
၁၇ယောသပ်သည်နွားလားဥသဖကဲ့သို့လည်း ကောင်း၊ နွားရိုင်းဦးချိုကဲ့သို့လည်းကောင်းခွန်အား ကြီး၏။ သူ၏ဦးချိုများသည်ကားမနာရှေအနွယ်ဝင်နှင့် ဧဖရိမ်အနွယ်ဝင်ထောင်သောင်းများစွာတို့ ဖြစ်သတည်း။ သူသည်ထိုဦးချိုများဖြင့်လူအမျိုးမျိုးတို့ကို မြေကြီးအစွန်းသို့တိုင်အောင်ခတ်ထုတ်လိမ့်မည်။''
18 ೧೮ ಜೆಬುಲೂನ್ಯರ ಮತ್ತು ಇಸ್ಸಾಕಾರ್ಯರ ವಿಷಯದಲ್ಲಿ, “ಜೆಬುಲೂನ್ಯರೇ, ನಿಮ್ಮ ಪ್ರಯಾಣಗಳಲ್ಲಿ ಸಂತೋಷವಾಗಿರಿ; ಇಸ್ಸಾಕಾರ್ಯರೇ, ನಿಮ್ಮ ಪಾಳೆಯಗಳಲ್ಲಿ ಆನಂದವಾಗಿರಿ.
၁၈ဇာဗုလုန်နှင့်ဣသခါအနွယ်ကိုရည်သန်၍ ဤသို့ဖွဲ့ဆိုလေသည်။ ``ဇာဗုလုန်အနွယ်သည်ပင်လယ်ခရီးဖြင့် ရောင်းဝယ်ဖောက်ကား၍စီးပွားတိုးတက်ပါစေ။ ဣသခါအနွယ်သည်မိမိတို့နယ်မြေအတွင်း၌ ဥစ္စာပစ္စည်းကြွယ်ဝပါစေ။
19 ೧೯ ಅವರು ಸಮುದ್ರದಿಂದ ಐಶ್ವರ್ಯವನ್ನು ಹೊಂದಿ ಮರಳಿನಲ್ಲಿ, ಭೂಮಿಯೊಳಗೆ ಅಡಗಿರುವ ಸಂಪತ್ತನ್ನು ಪಡೆಯುವರು. ಅನ್ಯಜನಗಳನ್ನು ತಮ್ಮ ಬೆಟ್ಟದ ಸೀಮೆಗೆ ಕರೆಯಿಸಿ ಅಲ್ಲಿ ನ್ಯಾಯವಾದ ಯಜ್ಞಗಳನ್ನು ಸಮರ್ಪಿಸುವರು” ಎಂದು ಹೇಳಿದನು.
၁၉သူတို့သည်လူမျိုးခြားတို့ကိုတောင်ပေါ်သို့ ဖိတ်ခေါ်လျက် ပူဇော်ထိုက်သောယဇ်များကိုပူဇော်ကြ၏။ သူတို့သည်ပင်လယ်မှလည်းကောင်း ကမ်းခြေတစ်လျှောက်ရှိသဲမှလည်းကောင်း ဥစ္စာဘဏ္ဍာများရရှိကြသည်။''
20 ೨೦ ಗಾದ್ ಕುಲದವರ ವಿಷಯದಲ್ಲಿ, “ಗಾದ್ಯರ ಪ್ರದೇಶವನ್ನು ವಿಸ್ತಾರಮಾಡಿದ ಯೆಹೋವನಿಗೆ ಸ್ತೋತ್ರ. ಅವರು ಸಿಂಹದಂತೆ ಹೊಂಚಿಕೊಂಡು (ಶತ್ರುಗಳ) ಭುಜವನ್ನೂ ಅಥವಾ ಶಿರಸ್ಸನ್ನೂ ಮುರಿಯುತ್ತಾರೆ.
၂၀ဂဒ်အနွယ်ကိုရည်သန်၍ဤသို့ဖွဲ့ဆိုလေ သည်။ ``ဂဒ်အနွယ်၏နယ်မြေကိုကျယ်ဝန်းစေသော ဘုရားသခင်၏ဂုဏ်တော်ကိုချီးမွမ်းကြလော့။ ဂဒ်အနွယ်သည်ခြင်္သေ့သဖွယ်လက်မောင်း သို့မဟုတ် ဦးခေါင်းခွံကိုကိုက်ဖြတ်ရန်ချောင်းနေ၏။
21 ೨೧ ಅವರು ದೇಶದ ಮೊದಲನೆಯ ಭಾಗವನ್ನು ತಮಗೋಸ್ಕರ ತೆಗೆದುಕೊಂಡರು; ಅಲ್ಲಿ ಪ್ರಧಾನನಿಗೆ ಯೋಗ್ಯವಾದ ಸ್ವತ್ತು ದೊರಕಿತು. ಅವರು ಜನಾಧಿಪತಿಗಳ ಜೊತೆಯಲ್ಲಿ ಬಂದು ಇಸ್ರಾಯೇಲರೊಡನೆ ಯೆಹೋವನ ಆಜ್ಞೆಯನ್ನು ನೆರವೇರಿಸಿ ಆತನ ನ್ಯಾಯವನ್ನು ಸ್ಥಾಪಿಸಿದರು” ಎಂದು ಹೇಳಿದನು.
၂၁သူတို့သည်အကောင်းဆုံးနယ်မြေကိုရွေးယူ ကြ၏။ ခေါင်းဆောင်အနေဖြင့်ရထိုက်သောနယ်မြေကို သူတို့အားခွဲဝေပေးကြ၏။ ဣသရေလအမျိုးသားခေါင်းဆောင်တို့စုရုံး လာကြသောအခါ၊ သူတို့သည်ထာဝရဘုရား၏အမိန့်တော်နှင့် ပညတ်တော်များကိုလိုက်နာကြ၏။''
22 ೨೨ ದಾನ್ ಕುಲದ ವಿಷಯದಲ್ಲಿ, “ದಾನ್ ಕುಲವು ಬಾಷಾನ್ ಸೀಮೆಯಿಂದ ಹೊರಟು ಹಾರಿಬರುವ ಪ್ರಾಯದ ಸಿಂಹದಂತಿದೆ” ಎಂದು ಹೇಳಿದನು.
၂၂ဒန်အနွယ်ကိုရည်သန်၍ဤသို့ဖွဲဆိုလေသည်။ ``ဒန်အနွယ်သည်ခြင်္သေ့ပျိုဖြစ်၍ဗာရှန်ပြည်မှ ခုန်ပေါက်၍ထွက်လာ၏။''
23 ೨೩ ನಫ್ತಾಲಿ ಕುಲದ ವಿಷಯದಲ್ಲಿ, “ನಫ್ತಾಲಿ ಕುಲವೇ, ನೀನು ಯೆಹೋವನ ದಯೆಯನ್ನು ಹೊಂದಿ ಸಂತೃಪ್ತನಾದೆ; ಆತನ ಆಶೀರ್ವಾದದಿಂದ ನಿನಗೆ ಸಮೃದ್ಧಿಯುಂಟು. (ಕಿನ್ನೆರೆತ್) ಸಮುದ್ರವೂ ದಕ್ಷಿಣಪ್ರದೇಶವೂ ನಿನಗೆ ಸ್ವಾಸ್ತ್ಯವಾಗಲಿ” ಎಂದು ಹೇಳಿದನು.
၂၃နဿလိအနွယ်ကိုရည်သန်၍ဤသို့ဖွဲ့ ဆိုလေသည်။ ``နဿလိအနွယ်သည်ထာဝရဘုရား၏ ကျေးဇူးတော်ကြောင့်ကောင်းချီးမင်္ဂလာ ကြွယ်ဝစွာ ခံစားရ၏။ သူတို့၏နယ်မြေသည်ဂါလိလဲအိုင်မှ တောင်ဘက်အထိကျယ်ဝန်း၏။''
24 ೨೪ ಆಶೇರ್ ಕುಲದ ವಿಷಯದಲ್ಲಿ, “ಪುತ್ರಶ್ರೇಷ್ಠರಾದ ಆಶೇರ್ಯರು ಭಾಗ್ಯವನ್ನು ಹೊಂದಲಿ; ಅವರು ಸಹೋದರರ ದಯೆಯನ್ನು ಪಡೆಯಲಿ; ಅವರು ಎಣ್ಣೆಯಲ್ಲೇ ಕಾಲನ್ನು ಅದ್ದಲಿ.
၂၄အာရှာအနွယ်ကိုရည်သန်၍ဤသို့ဖွဲ့ဆို လေသည်။ ``အာရှာအနွယ်သည်အခြားအနွယ်တို့ထက် ပို၍ကောင်းချီးမင်္ဂလာခံစားရ၏။ သူသည်ညီအစ်ကိုချင်းတို့တွင်မျက်နှာ ပွင့်လန်းဆုံးဖြစ်ပါစေ။ သူ၏နယ်မြေတွင်ဆီထွက်သောသံလွင်ပင် မြောက်မြားစွာဖြစ်ထွန်းပါစေ။
25 ೨೫ ನಿಮ್ಮ ಕೋಟೆಯ ಬಾಗಿಲುಗಳಿಗೆ ಕಬ್ಬಿಣದ ಮತ್ತು ತಾಮ್ರದ ಅಗುಳಿಗಳು ಇರಲಿ; ನೀವು ಇರುವವರೆಗೂ ನಿಮಗೆ ಬಲವಿರಲಿ” ಎಂದು ಹೇಳಿದನು.
၂၅သူသည်မြို့တို့ကိုသံတံခါးများဖြင့်ကာကွယ် ပါစေ။ သူသည်ထာဝစဉ်လုံခြုံစွာနေထိုင်ရပါစေ။''
26 ೨೬ ಯೆಶುರೂನೇ, ನಿಮ್ಮ ದೇವರಿಗೆ ಸಮಾನರು ಯಾರು ಇಲ್ಲ; ಆತನು ಆಕಾಶವನ್ನೇರಿ ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ನಿಮ್ಮ ಸಹಾಯಕ್ಕೆ ಬರುವನು.
၂၆ဣသရေလအမျိုးသားတို့၊ သင်တို့၏ဘုရား သခင်နှင့် နှိုင်းယှဉ်အပ်သောအခြားဘုရားမရှိ။ ကိုယ်တော်သည်ဘုန်းကျက်သရေကိုဆောင်လျက် မိုးတိမ်ကိုစီး၍၊ကောင်းကင်ကိုဖြတ်ကျော်ပြီးလျှင် သင်တို့ကိုကူမရန်ကြွလာတော်မူ၏။
27 ೨೭ ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು “ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ” ಎಂದು ಆಜ್ಞಾಪಿಸಿದನು;
၂၇ဘုရားသခင်သည်သင်တို့ကိုအစဉ်အမြဲ ကွယ်ကာတော်မူ၏။ ထာဝရလက်ရုံးတော်သည်သင်တို့ကို ထောက်ပင့်တော်မူ၏။ ကိုယ်တော်သည်သင်တို့ချီတက်ရာလမ်းမှ ရန်သူများကိုနှင်ထုတ်တော်မူ၏။ ထိုရန်သူအပေါင်းတို့ကိုသုတ်သင်ဖျက်ဆီးရန် သင်တို့အားအမိန့်ပေးတော်မူ၏။
28 ೨೮ ಆದಕಾರಣ ಇಸ್ರಾಯೇಲರು ಆಕಾಶದಿಂದ ಮಂಜು ಸುರಿದು, ಧಾನ್ಯವೂ ಮತ್ತು ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬನ ವಂಶದವರು ಸುರಕ್ಷಿತರಾದರು.
၂၈သို့ဖြစ်၍ယာကုပ်၏အဆက်အနွယ်တို့သည် မိုးကောင်းကင်မှနှင်းကျသော၊ စပါးနှင့်စပျစ်ရည်ပေါကြွယ်ဝသော ပြည်တွင် အေးချမ်းလုံခြုံစွာနေထိုင်ရကြ၏။
29 ೨೯ “ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಗುರಾಣಿಯು, ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದ್ದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ” ಎಂಬುದೇ.
၂၉ဣသရေလအမျိုးသားတို့၊ သင်တို့သည် မင်္ဂလာရှိကြ၏။ ထာဝရဘုရားသင်တို့ကိုကယ်တင်သောကြောင့် သင်တို့သည်ထူးခြားသည့်လူမျိုးဖြစ်သည်။ သင်တို့ကိုကာကွယ်ရန်နှင့်ရန်သူကိုအောင် မြင်ရန် ထာဝရဘုရားကိုယ်တော်တိုင် သင်တို့၏ဒိုင်းလွှားသင်တို့၏ဋ္ဌားဖြစ်တော် မူ၏။ သင်တို့၏ရန်သူတို့သည်အသနားခံရန် သင်တို့ထံသို့လာကြလိမ့်မည်။ ထိုအခါသင်တို့သည်သူတို့ကိုနင်းချေ ကြလိမ့်မည်။