< ಯೋಬನು 32 >

1 ಆಗ ಯೋಬನು ಸ್ವಂತ ಗಣನೆಯಲ್ಲಿ ನೀತಿವಂತನಾಗಿದ್ದರಿಂದ ಆ ಮೂವರು ಅವನಿಗೆ ಉತ್ತರಕೊಡುವುದನ್ನು ನಿಲ್ಲಿಸಿಬಿಟ್ಟರು.
Sai mutanen nan uku suka daina amsa wa Ayuba, domin a ganinsa shi mai adalci ne.
2 ಆಮೇಲೆ ಬೂಜ್ ಕುಲಕ್ಕೂ, ರಾಮ್ ಗೋತ್ರಕ್ಕೂ ಸೇರಿದ ಬರಕೇಲನ ಮಗನಾದ ಎಲೀಹುವಿಗೆ ಸಿಟ್ಟೇರಿತು; ಯೋಬನು ದೇವರಿಗಿಂತಲೂ ತಾನೇ ನ್ಯಾಯವಂತನೆಂದು ಎಣಿಸಿಕೊಂಡಿದ್ದರಿಂದ ಅವನ ಮೇಲೆ ಎಲೀಹುವಿಗೆ ಸಿಟ್ಟು ಬಂತು.
Amma Elihu ɗan Barakel mutumin Buz na iyalin Ram, ya ji haushi da Ayuba don yă nuna shi ne mai gaskiya ba Allah ba.
3 ಇದಲ್ಲದೆ ಅವನ ಮೂವರು ಸ್ನೇಹಿತರು ಯೋಬನನ್ನು ಖಂಡಿಸತಕ್ಕ ಉತ್ತರವನ್ನು ಹೇಳಲಾರದೆ ಹೋದುದರಿಂದ ಅವನು ಅವರ ಮೇಲೂ ಕೋಪಿಸಿಕೊಂಡನು.
Ya kuma ji haushin abokan nan guda uku, don sun kāsa amsa wa Ayuba ko da yake sun nuna Ayuba ne yake da laifi.
4 ಅವರು ತನಗಿಂತ ವೃದ್ಧರಾಗಿದ್ದ ಕಾರಣ, ಎಲೀಹು ಯೋಬನೊಂದಿಗೆ ಮೊದಲು ಮಾತನಾಡದೆ ತಡೆದಿದ್ದನು.
Elihu ya jira sai a wannan lokaci ne ya yi magana da Ayuba, don shi ne yaro a cikinsu duka.
5 ಎಲೀಹು ಈ ಮೂವರ ಬಾಯಲ್ಲಿ ತಕ್ಕ ಉತ್ತರವಿಲ್ಲದ್ದನ್ನು ಕಂಡು ರೋಷಗೊಂಡನು.
Amma sa’ad da Elihu ya ga mutanen nan uku ba su da abin cewa, sai ya fusata.
6 ಆಗ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಆ ಎಲೀಹು ಇಂತೆಂದನು, “ನಾನು ಯೌವನಸ್ಥನು, ನೀವು ನನಗಿಂತ ಹಿರಿಯರು; ಆದುದರಿಂದ ಸಂಕೋಚಪಟ್ಟು ನನ್ನ ಅಭಿಪ್ರಾಯವನ್ನು ನಿಮಗೆ ಅರಿಕೆಮಾಡಲು ಹೆದರಿದೆನು.”
Sai Elihu ɗan Barakel mutumin Buz ya ce, “Ni ƙarami ne a shekaru, ku kuma kun girme ni; shi ya sa na ji tsoro na kāsa gaya muku abin da na sani.
7 ಅದಕ್ಕೆ ಅವನು, “ಹೆಚ್ಚು ದಿನಗಳವರು ಮಾತನಾಡಲಿ, ಬಹಳ ವರ್ಷದವರು ಜ್ಞಾನೋಪದೇಶಮಾಡಲಿ” ಎಂದುಕೊಂಡಿದ್ದೆನು.
Na ɗauka ya kamata ‘shekaru su yi magana; ya kamata yawan shekaru su koyar da hikima.’
8 ಆದರೆ ಮನುಷ್ಯರಲ್ಲಿ ಆತ್ಮವೊಂದುಂಟು, ಸರ್ವಶಕ್ತನಾದ ದೇವರ ಶ್ವಾಸದಿಂದ ಅವರಿಗೆ ವಿವೇಕ ದೊರೆಯುತ್ತದೆ.
Amma ruhun da yake cikin mutum, numfashin Maɗaukaki shi ne yake ba shi ganewa.
9 ವೃದ್ಧರೇ ಜ್ಞಾನಿಗಳಲ್ಲ, ಮುದುಕರು ಮಾತ್ರ ನ್ಯಾಯ ಬಲ್ಲವರಲ್ಲ.
Ba tsofaffi ne kaɗai suke da hikima ba, ba masu yawan shekaru ne suke gane abin da yake daidai ba.
10 ೧೦ ಆದಕಾರಣ, “ನನ್ನ ಕಡೆಗೆ ಕಿವಿಗೊಡಿರಿ, ನಾನು ನನ್ನ ಅಭಿಪ್ರಾಯವನ್ನು ಅರಿಕೆಮಾಡುವೆನೆಂದು ಹೇಳಿಕೊಳ್ಳುತ್ತೇನೆ.
“Saboda haka nake ce muku, ku saurare ni; ni ma zan gaya muku abin da na sani.
11 ೧೧ ಇಗೋ, ನೀವು ಆಡುತ್ತಿದ್ದ ಮಾತುಗಳನ್ನು ಕಾದು ಕೇಳುತ್ತಿದ್ದೆನು; ಏನು ಹೇಳಬೇಕೆಂದು ನೀವು ಆಲೋಚಿಸುತ್ತಿದ್ದಾಗ ನಿಮ್ಮ ನ್ಯಾಯಗಳಿಗಾಗಿ ಕಿವಿಗೊಟ್ಟಿದ್ದೆನು.
Na jira sa’ad da kuke magana, na ji muhawwararku lokacin da kuke neman abin da za ku faɗa,
12 ೧೨ ನಿಮ್ಮ ಮೇಲೆ ಲಕ್ಷ್ಯವಿಟ್ಟಿದ್ದೆನು; ಆಹಾ, ನಿಮ್ಮಲ್ಲಿ ಯೋಬನನ್ನು ಖಂಡಿಸಬಲ್ಲವನು, ಅವನ ಮಾತುಗಳಿಗೆ ಉತ್ತರಕೊಡತಕ್ಕವನು, ಯಾರೂ ಸಿಕ್ಕಲಿಲ್ಲ.
na saurare ku da kyau. Amma ba waninku da ya nuna Ayuba yana da laifi; ba ko ɗayanku da ya amsa muhawwararsa.
13 ೧೩ ‘ನಾವು ಅವನಲ್ಲಿ ಜ್ಞಾನವನ್ನು ಕಂಡುಕೊಂಡಿದ್ದೇವೆ, ದೇವರೇ ಅವನನ್ನು ಖಂಡಿಸಿಬಿಡಲಿ, ಮನುಷ್ಯನಿಂದಾಗುವುದಿಲ್ಲ’ ಎಂದು ಅಂದುಕೊಳ್ಳಬೇಡಿರಿ.
Kada ku ce, ‘Mun sami hikima; Allah ne kaɗai yake da ikon yin nasara da shi ba mutum ba.’
14 ೧೪ ಅವನು ನನಗೆ ಪ್ರತಿಕೂಲವಾಗಿ ಇನ್ನೂ ವಾದವನ್ನು ಹೂಡಲಿಲ್ಲ; ನಾನೂ ಅವನಿಗೆ ಉತ್ತರಕೊಡುವಾಗ ನಿಮ್ಮ ಹಾಗೆ ಮಾತನಾಡೆನು.
Amma ba da ni Ayuba ya yi gardama ba kuma ba zan amsa masa da irin amsarku ba.
15 ೧೫ ಅವರು ಬೆರಗಾಗಿ ಇನ್ನು ಉತ್ತರಕೊಡಲಾರರು, ಅವರ ಸೊಲ್ಲೇ ಅಡಗಿಹೋಯಿತು.
“Mamaki ya kama su kuma ba su da abin cewa; kalmomi sun kāsa musu.
16 ೧೬ ಅವರು ಇನ್ನು ಉತ್ತರಕೊಡದೆ ಮೌನವಾಗಿ ಸುಮ್ಮನೆ ನಿಂತಿದ್ದರೆ, ನಾನೂ ಕಾದುಕೊಂಡಿರಬೇಕೋ?
Dole ne in jira yanzu da suka yi shiru, yanzu da suke tsaye a wurin ba su da amsa.
17 ೧೭ ನಾನೂ ನನ್ನ ಪಾಲಿನ ಉತ್ತರವನ್ನು ಹೇಳುವೆನು, ನಾನೂ ನನ್ನ ಅಭಿಪ್ರಾಯವನ್ನು ತಿಳಿಸುವೆನು.
Ni ma zan faɗi nawa; ni ma zan faɗi abin da na sani.
18 ೧೮ ನನ್ನಲ್ಲಿ ಮಾತುಗಳು ತುಂಬಿವೆ, ನನ್ನ ಅಂತರಾತ್ಮವು ನನ್ನನ್ನು ಒತ್ತಾಯಪಡಿಸುತ್ತದೆ.
Gama ina cike da magana, kuma ruhun da yake cikina yana iza ni;
19 ೧೯ ಆಹಾ, ದ್ರಾಕ್ಷಾರಸವನ್ನು ತುಂಬಿ, ಬಾಯಿಕಟ್ಟಿದ ಹೊಸ ಬುದ್ದಲಿಗಳಂತೆ ನನ್ನ ಹೊಟ್ಟೆಯು ಒಡೆದುಹೋಗುವ ಹಾಗಿದೆ.
a ciki ina kamar ruwan inabi wanda aka rufe a cikin kwalaba, kamar sabuwar salkar ruwan inabi mai shirin fashewa.
20 ೨೦ ನನಗೆ ಉಪಶಮನವಾಗುವ ಹಾಗೆ ಮಾತನಾಡುವೆನು. ನನ್ನ ತುಟಿಗಳನ್ನು ತೆರೆದು ಉತ್ತರ ಹೇಳುವೆನು.
Dole in yi magana in sami lafiya; dole in buɗe baki in ba da amsa.
21 ೨೧ ಆದರೆ ನಾನು ಯಾರಿಗೂ ಮುಖದಾಕ್ಷಿಣ್ಯವನ್ನು ತೋರಿಸಬಾರದು, ಯಾವ ಮನುಷ್ಯನಿಗಾದರೂ ಮುಖಸ್ತುತಿಯನ್ನು ಮಾಡಕೂಡದು.
Ba zan nuna wa wani sonkai ba, ko kuma in yi wa wani daɗin baki ba;
22 ೨೨ ಮುಖಸ್ತುತಿಯನ್ನು ಮಾಡುವುದಕ್ಕೆ ನನ್ನಿಂದಾಗುವುದಿಲ್ಲ; ಮಾಡಿದರೆ ನನ್ನ ಸೃಷ್ಟಿಕರ್ತನು ನನ್ನನ್ನು ಬೇಗ ನಿರ್ಮೂಲ ಮಾಡುವೆನು.
gama da a ce na iya daɗin baki, da wanda ya yi ni ya ɗauke ni daga nan tuntuni.

< ಯೋಬನು 32 >