< Salmenes 117 >

1 Lov Herren, alle hedninger, pris ham, alle folk!
ಎಲ್ಲಾ ದೇಶಗಳೇ, ಯೆಹೋವ ದೇವರನ್ನು ಸ್ತುತಿಸಿರಿ; ಸಮಸ್ತ ಜನರೇ, ಯೆಹೋವ ದೇವರನ್ನು ಸ್ತುತಿಸಿರಿ.
2 For hans miskunnhet er mektig over oss, og Herrens trofasthet varer til evig tid. Halleluja!
ದೇವರ ಪ್ರೀತಿಯು ನಮ್ಮ ಮೇಲೆ ಅಪಾರವಾಗಿದೆ; ಯೆಹೋವ ದೇವರ ಸತ್ಯತೆಯು ಯುಗಯುಗಕ್ಕೂ ಇರುತ್ತದೆ. ಯೆಹೋವ ದೇವರನ್ನು ಸ್ತುತಿಸಿರಿ.

< Salmenes 117 >