Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, 1-Chronicles Chapter 3 https://www.AionianBible.org/Bibles/Kannada---Kannada-Bible/1-Chronicles/3 1 ೧) ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು: ಚೊಚ್ಚಲಮಗನು ಅಮ್ನೋನನು, ಇವನು ಇಜ್ರೇಲಿನವಳಾದ ಅಹೀನೋವಮಳಲ್ಲಿ ಹುಟ್ಟಿದವನು. ಎರಡನೆಯವನು ದಾನಿಯೇಲನು, ಇವನು ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದವನು. 2 ೨) ಮೂರನೆಯವನು ಅಬ್ಷಾಲೋಮ್, ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಮಗನು. ನಾಲ್ಕನೆಯವನು ಅದೋನೀಯ. ಇವನು ಹಗ್ಗೀತಳ ಪುತ್ರನು. 3 ೩) ಐದನೆಯವನು ಶೆಫಟ್ಯ, ಇವನು ಅಬೀಟಲಳ ಮಗನು. ಆರನೆಯವನು ಇತ್ರಾಮ್. ಇವನು ದಾವೀದನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದವನು. 4 ೪) ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಆರು ಜನರು ಮಕ್ಕಳು ಹುಟ್ಟಿದರು. ಅಲ್ಲಿ ಅವನು ಏಳು ವರ್ಷ ಆರು ತಿಂಗಳು ಆಡಳಿತ ನಡೆಸಿದನು ಮತ್ತು ಯೆರೂಸಲೇಮನ್ನು ಮೂವತ್ತಮೂರು ವರ್ಷ ಆಳಿದನು. 5 ೫) ಯೆರೂಸಲೇಮಿನಲ್ಲಿರುವಾಗ ಅವನಿಗೆ ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ಕು ಮಕ್ಕಳು ಅಮ್ಮೀಯೇಲನ ಮಗಳಾದ ಬತ್ಷೂವಳಲ್ಲಿ ಹುಟ್ಟಿದರು. 6 ೬) ಇದಲ್ಲದೆ ಇಬ್ಹಾರ್, ಎಲೀಷಾಮ್, ಎಲೀಫೆಲೆಟ್, 7 ೭) ನೋಗ, ನೆಫೆಗ್, ಯಾಫೀಯ, 8 ೮) ಎಲೀಷಾಮ್, ಎಲ್ಯಾದ್, ಎಲೀಫೆಲೆಟ್ ಎಂಬ ಒಂಬತ್ತು ಮಕ್ಕಳು ಅವನಿಗೆ ಅಲ್ಲಿಯೇ ಹುಟ್ಟಿದರು. 9 ೯) ಉಪಪತ್ನಿಯಾರಿಂದಲೂ ಗಂಡು ಮಕ್ಕಳು ಹುಟ್ಟಿದರು. ತಾಮಾರ್ ಎಂಬ ಹೆಣ್ಣುಮಗಳೂ ದಾವೀದನಿಗೆ ಇದ್ದಳು. 10 ೧೦) ಸೊಲೊಮೋನನ ಮಗ ರೆಹಬ್ಬಾಮ; ರೆಹಬ್ಬಾಮನ ಮಗ ಅಬೀಯನು. ಅಬೀಯನ ಮಗ ಆಸ; ಆಸನ ಮಗ ಯೆಹೋಷಾಫಾಟ; 11 ೧೧) ಯೆಹೋಷಾಫಾಟನ ಮಗ ಯೆಹೋರಾಮ್; ಯೆಹೋರಾಮನ ಮಗ ಅಹಜ್ಯನು, ಅಹಜ್ಯನ ಮಗ ಯೋವಾಷನು. 12 ೧೨) ಯೋವಾಷನ ಮಗ ಅಮಚ್ಯ. ಅಮಚ್ಯ ಮಗ ಅಜರ್ಯ; ಅಜರ್ಯನ ಮಗ ಯೋತಾಮ್. 13 ೧೩) ಯೋತಾಮನ ಮಗ ಆಹಾಜ; ಆಹಾಜನ ಮಗ ಹಿಜ್ಕೀಯನು. ಹಿಜ್ಕೀಯನ ಮಗ ಮನಸ್ಸೆಯು. 14 ೧೪) ಮನಸ್ಸೆಯ ಮಗ ಆಮೋನ್; ಆಮೋನನ ಮಗ ಯೋಷೀಯ. 15 ೧೫) ಯೋಷೀಯನ ಮಕ್ಕಳು: ಚೊಚ್ಚಲ ಮಗ ಯೋಹಾನಾನ್, ಎರಡನೆಯವನು ಯೆಹೋಯಾಕೀಮ್, ಮೂರನೆಯವನು ಚಿದ್ಕೀಯ, ನಾಲ್ಕನೆಯವನು ಶಲ್ಲೂಮ್. 16 ೧೬) ಯೆಹೋಯಾಕೀಮನ ಮಗ ಯೆಕೊನ್ಯನು; ಯೆಕೊನ್ಯನ ಮಗ ಚಿದ್ಕೀಯನು. 17 ೧೭) ಬಾಬಿಲೋನಿಯರಿಂದ ಸೆರೆಗೆ ಒಯ್ಯಲ್ಪಟ್ಟ ಯೆಕೊನ್ಯನಿಗೆ ಹುಟ್ಟಿದ ಮಕ್ಕಳು ಶೆಯಲ್ತೀಯೇಲ್, 18 ೧೮) ಮಲ್ಕೀರಾಮ್, ಪೆದಾಯ್, ಶೆನಚ್ಚರ್, ಯೆಕಮ್ಯ, ಹೋಷಾಮ್ ಮತ್ತು ನೆದಬ್ಯ ಎಂಬ ಏಳು ಗಂಡುಮಕ್ಕಳು. 19 ೧೯) ಪೆದಾಯನ ಮಕ್ಕಳು: ಜೆರುಬ್ಬಾಬೆಲ್ ಮತ್ತು ಶಿಮ್ಮೀ. ಜೆರುಬ್ಬಾಬೆಲನ ಮಕ್ಕಳು: ಮೆಷುಲ್ಲಾಮ್ ಮತ್ತು ಹನನ್ಯ. ಶೆಲೋಮೀತ್ ಎಂಬ ಮಗಳೂ ಇದ್ದಳು. 20 ೨೦) ಇವರಲ್ಲದೆ ಪೆದಾಯನಿಗೆ ಹಷುಬ, ಓಹೆಲ್, ಬೆರೆಕ್ಯ, ಹಸದ್ಯ ಮತ್ತು ಯೂಷಬ್ ಹೆಸೆದ್ ಎಂಬ ಐದು ಗಂಡು ಮಕ್ಕಳಿದ್ದರು. 21 ೨೧) ಹನನ್ಯನ ಸಂತಾನದವರು: ಪೆಲಟ್ಯ, ಯೆಶಾಯ ಮತ್ತು ರೆಫಾಯನ ಮಕ್ಕಳಾದ ಅರ್ನಾನ್, ಓಬದ್ಯ ಮತ್ತು ಶೇಕನ್ಯ. 22 ೨೨) ಶೆಕನ್ಯನ ಮಗ ಶೆಮಾಯ. ಶೆಮಾಯನಿಗೆ ಆರು ಗಂಡು ಮಕ್ಕಳು: ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ ಮತ್ತು ಶಾಫಾಟ್. 23 ೨೩) ನೆಯರ್ಯನ ಮೂರು ಗಂಡು ಮಕ್ಕಳು: ಎಲ್ಯೋಗೆನೈ, ಹಿಜ್ಕೀಯ ಮತ್ತು ಅಜ್ರೀಕಾಮ್. 24 ೨೪) ಎಲ್ಯೋಗೆನೈಯನ ಏಳು ಗಂಡು ಮಕ್ಕಳು: ಹೋದವ್ಯ, ಎಲ್ಯಾಷೀಬ್, ಪೆಲಾಯ, ಅಕ್ಕೂಬ್, ಯೋಹಾನಾನ್, ದೆಲಾಯ ಮತ್ತು ಅನಾನೀ. Additional comments?
Refresh Captcha
The world's first Holy Bible un-translation!