Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Jeremiah Chapter 45 https://www.AionianBible.org/Bibles/Kannada---Kannada-Bible/Jeremiah/45 1 ೧) ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗನಾದ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದಾಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಅಪ್ಪಣೆಯ ಪ್ರಕಾರ ಈ ವಾಕ್ಯವನ್ನು ಅವನಿಗೆ ಹೇಳಿದನು. 2 ೨) “ಬಾರೂಕನೇ, ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೀಗೆ ಹೇಳುತ್ತಾನೆ, ‘ನನ್ನ ಗತಿಯನ್ನು ಏನು ಹೇಳಲಿ? 3 ೩) ವ್ಯಥೆಪಡುತ್ತಿದ್ದ ನನ್ನನ್ನು ಯೆಹೋವನು ಹೆಚ್ಚೆಚ್ಚಾಗಿ ದುಃಖಪಡಿಸಿದ್ದಾನೆ; ನಾನು ನರಳಿ ನರಳಿ ದಣಿದಿದ್ದೇನೆ, ನನಗೆ ಯಾವ ವಿಶ್ರಾಂತಿಯೂ ದೊರಕದು’ ಎಂದು ನೀನು ಹೇಳಿದೆಯಲ್ಲಾ, 4 ೪) ಯೆಹೋವನ ಈ ವಾಕ್ಯವನ್ನು ಕೇಳು, ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡವುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು. 5 ೫) ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸ ಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನು ಉಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಉಳಿಸಿಕೊಳ್ಳುವುದಕ್ಕೆ ನಿನಗೆ ಅವಕಾಶ ಕೊಡುವೆನು. ಇದು ಯೆಹೋವನಾದ ನನ್ನ ನುಡಿ.” Additional comments?
Refresh Captcha
The world's first Holy Bible un-translation!