Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Psalms Chapter 1 https://www.AionianBible.org/Bibles/Kannada---Kannada-Bible/Psalms/1 1 ೧) ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ, 2 ೨) ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ, ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು. 3 ೩) ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು. 4 ೪) ದುಷ್ಟರೋ ಹಾಗಲ್ಲ; ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ. 5 ೫) ಆದುದರಿಂದ ದುಷ್ಟರು ನ್ಯಾಯವಿಚಾರಣೆಯಲ್ಲಿಯೂ, ಪಾಪಾತ್ಮರು ನೀತಿವಂತರ ಸಭೆಯಲ್ಲಿಯೂ ನಿಲ್ಲುವುದಿಲ್ಲ. 6 ೬) ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು. Additional comments?
Refresh Captcha
The world's first Holy Bible un-translation!