Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Psalms Chapter 110 https://www.AionianBible.org/Bibles/Kannada---Kannada-Bible/Psalms/110 1 ೧) ದಾವೀದನ ಕೀರ್ತನೆ. ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು. 2 ೨) ಯೆಹೋವನು ನಿನ್ನ ರಾಜದಂಡದ ಆಳ್ವಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನ ಮಾಡು. 3 ೩) ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು. 4 ೪) “ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ” ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಡುವುದಿಲ್ಲ. 5 ೫) ನಿನ್ನ ಬಲಗಡೆಯಲ್ಲಿರುವ ಕರ್ತನು ತನ್ನ ಕೋಪದ ದಿನದಲ್ಲಿ ರಾಜರನ್ನು ಖಂಡಿಸುವನು. 6 ೬) ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ, ಹೆಣಗಳಿಂದ ಅದನ್ನು ತುಂಬಿಸುವನು. 7 ೭) ಒಡೆಯನು ದಾರಿಯಲ್ಲಿ ಹಳ್ಳದ ನೀರನ್ನು ಕುಡಿದು ತಲೆಯೆತ್ತುವನು. Additional comments?
Refresh Captcha
The world's first Holy Bible un-translation!