Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Psalms Chapter 112 https://www.AionianBible.org/Bibles/Kannada---Kannada-Bible/Psalms/112 1 ೧) ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು. 2 ೨) ಅವನ ಸಂತಾನವು ಲೋಕದಲ್ಲಿ ಬಲಿಷ್ಠವಾಗುವುದು; ನೀತಿವಂತನ ವಂಶವು ಶುಭಹೊಂದುವುದು. 3 ೩) ಅವನ ಮನೆಯಲ್ಲಿ ಸಿರಿಸಂಪತ್ತುಗಳು ಇರುವವು; ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವುದು. 4 ೪) ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವುದು; ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಆ ಜ್ಯೋತಿ. 5 ೫) ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು. 6 ೬) ಅವನು ಎಂದಿಗೂ ಕದಲುವುದಿಲ್ಲ; ನೀತಿವಂತನನ್ನು ಯಾವಾಗಲೂ ಸ್ಮರಿಸುವರು. 7 ೭) ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ; ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ, ಅವನ ಮನಸ್ಸು ಸ್ಥಿರವಾಗಿರುವುದು. 8 ೮) ದುಷ್ಟರಿಗಾಗುವ ಶಿಕ್ಷೆಯನ್ನು ಕಣ್ಣಾರೆ ಕಾಣುವೆನೆಂಬ ಭರವಸೆ ಇರುವುದರಿಂದ ಅವನ ಮನಸ್ಸು ದೃಢವಾಗಿದೆ, ಹೆದರುವುದಿಲ್ಲ. 9 ೯) ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು. 10 ೧೦) ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ನಾಶವಾಗುವನು. ದುಷ್ಟರ ನಿರೀಕ್ಷೆಯು ಭಂಗವಾಗುವುದು. Additional comments?
Refresh Captcha
The world's first Holy Bible un-translation!