Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Psalms Chapter 128 https://www.AionianBible.org/Bibles/Kannada---Kannada-Bible/Psalms/128 1 ೧) ಯಾತ್ರಾಗೀತೆ. ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು. 2 ೨) ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ, ನೀನು ಧನ್ಯನು, ನಿನಗೆ ಶುಭವಿರುವುದು. 3 ೩) ಅಂತಃಪುರದಲ್ಲಿರುವ ನಿನ್ನ ಹೆಂಡತಿಯು, ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ಎಣ್ಣೇಮರದ ಸಸಿಗಳ ಹಾಗೆ ಇರುವರು. 4 ೪) ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು, ಈ ರೀತಿಯಾಗಿ ಆಶೀರ್ವಾದ ಹೊಂದುವನು. 5 ೫) ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಆಶೀರ್ವದಿಸಲಿ; ಜೀವಮಾನವೆಲ್ಲಾ ಯೆರೂಸಲೇಮಿನ ಸೌಭಾಗ್ಯವನ್ನು ನೋಡುವವನಾಗು. 6 ೬) ಮಕ್ಕಳ ಮಕ್ಕಳನ್ನು ಕಾಣುವವನಾಗು. ಇಸ್ರಾಯೇಲರಿಗೆ ಶುಭವಾಗಲಿ. Additional comments?
Refresh Captcha
The world's first Holy Bible un-translation!