Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Psalms Chapter 142 https://www.AionianBible.org/Bibles/Kannada---Kannada-Bible/Psalms/142 1 ೧) ದಾವೀದನ ಪದ್ಯ, ಅವನು ಗುಹೆಯಲ್ಲಿ ಅಡಗಿಕೊಂಡಿದ್ದಾಗ ಮಾಡಿದ ಪ್ರಾರ್ಥನೆ. ನಾನು ಯೆಹೋವನಿಗೆ ಮೊರೆಯಿಡುವೆನು, ಯೆಹೋವನಿಗೆ ಕೂಗಿ ಬಿನ್ನೈಸುವೆನು. 2 ೨) ನನ್ನ ಚಿಂತೆಗಳನ್ನು ಆತನ ಮುಂದೆ ಬಿಚ್ಚುವೆನು, ನನ್ನ ಕಷ್ಟವನ್ನು ಆತನಿಗೆ ಅರಿಕೆಮಾಡುವೆನು. 3 ೩) ನನ್ನ ಆತ್ಮವು ಕುಂದಿಹೋದಾಗ, ನೀನು ನನ್ನ ಮಾರ್ಗವನ್ನು ಬಲ್ಲವನಾಗಿರುತ್ತಿ, ನಾನು ಹೋಗಬೇಕಾದ ದಾರಿಯಲ್ಲಿ ಅವರು ಉರುಲನ್ನೊಡ್ಡಿದ್ದಾರೆ. 4 ೪) ನಾನು ನನ್ನ ಬಲಗಡೆಗೆ ನೋಡಲು, ಅಲ್ಲಿ ಸಹಾಯಕರು ಯಾರೂ ಇಲ್ಲ, ಆಶ್ರಯವೂ ನಾಶವಾಯಿತು, ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ. 5 ೫) ಯೆಹೋವನೇ, ನಾನು ನಿನಗೆ, “ನೀನೇ ನನ್ನ ಶರಣನೂ, ಜೀವಲೋಕದಲ್ಲಿ ನನ್ನ ಪಾಲೂ ಆಗಿದ್ದಿ” ಎಂದು ಕೂಗಿ ಮೊರೆಯಿಟ್ಟಿದ್ದೇನೆ. 6 ೬) ನನ್ನ ಕೂಗನ್ನು ಲಾಲಿಸು, ಬಲು ಕುಗ್ಗಿಹೋಗಿದ್ದೇನೆ. ಹಿಂಸಕರ ಕೈಯಿಂದ ನನ್ನನ್ನು ತಪ್ಪಿಸು, ಅವರು ನನಗಿಂತ ಬಲಿಷ್ಠರಾಗಿದ್ದಾರಲ್ಲಾ. 7 ೭) ಸೆರೆಯಿಂದ ನನ್ನನ್ನು ಬಿಡಿಸು, ನಿನ್ನ ನಾಮವನ್ನು ಕೀರ್ತಿಸುವೆನು. ನೀತಿವಂತರು ನಿನ್ನ ಮಹೋಪಕಾರಕ್ಕಾಗಿ, ನನ್ನನ್ನು ಸುತ್ತಿಕೊಂಡು ಉತ್ಸಾಹಗೊಳ್ಳುವರು. Additional comments?
Refresh Captcha
The world's first Holy Bible un-translation!