Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Psalms Chapter 149 https://www.AionianBible.org/Bibles/Kannada---Kannada-Bible/Psalms/149 1 ೧) ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ನೂತನ ಕೀರ್ತನೆಯನ್ನು ಹಾಡಿರಿ; ಭಕ್ತರ ಸಭೆಯಲ್ಲಿ ಆತನನ್ನು ಸ್ತುತಿಸಿರಿ. 2 ೨) ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ; ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ. 3 ೩) ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ; ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ. 4 ೪) ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ. 5 ೫) ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ; ಹಾಸಿಗೆಯ ಮೇಲಿರುವಾಗಲೂ ಉತ್ಸಾಹಧ್ವನಿ ಮಾಡಲಿ. 6 ೬) ಅವರ ಬಾಯಲ್ಲಿ ಯೆಹೋವನ ಸ್ತೋತ್ರವೂ, ಕೈಯಲ್ಲಿ ಇಬ್ಬಾಯಿಕತ್ತಿಯೂ ಇರಲಿ. 7 ೭) ಅವರು ಜನಾಂಗಗಳಿಗೆ ಮುಯ್ಯಿತೀರಿಸುವರು; ಅನ್ಯಜನಗಳನ್ನು ದಂಡಿಸುವರು; 8 ೮) ಅವರ ರಾಜರನ್ನು ಸಂಕೋಲೆಯಿಂದ ಬಂಧಿಸುವರು; ಪ್ರಭುಗಳಿಗೆ ಕಬ್ಬಿಣದ ಬೇಡಿಗಳನ್ನು ಹಾಕುವರು. 9 ೯) ಲಿಖಿತದಂತೆ ಅವರಿಗೆ ಶಿಕ್ಷೆಯನ್ನು ವಿಧಿಸುವರು; ಇದು ಆತನ ಭಕ್ತರೆಲ್ಲರಿಗೆ ಗೌರವವಾಗಿರುವುದು. ಯೆಹೋವನಿಗೆ ಸ್ತೋತ್ರ. Additional comments?
Refresh Captcha
The world's first Holy Bible un-translation!