Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Psalms Chapter 15 https://www.AionianBible.org/Bibles/Kannada---Kannada-Bible/Psalms/15 1 ೧) ದಾವೀದನ ಕೀರ್ತನೆ. ಯೆಹೋವನೇ, ನಿನ್ನ ಗುಡಾರದಲ್ಲಿ ಇಳಿದುಕೊಂಡಿರುವುದಕ್ಕೆ ಯಾರು ಯೋಗ್ಯರು? ನಿನ್ನ ಪರಿಶುದ್ಧಪರ್ವತದಲ್ಲಿ ವಾಸಿಸತಕ್ಕವನು ಎಂಥವನಾಗಿರಬೇಕು? 2 ೨) ಅವನು ಸಜ್ಜನನೂ, ನೀತಿವಂತನೂ, ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು. 3 ೩) ಅವನು ಚಾಡಿಯನ್ನು ಹೇಳದವನೂ, ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ, ಯಾರನ್ನೂ ನಿಂದಿಸದವನೂ ಆಗಿರಬೇಕು. 4 ೪) ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು. 5 ೫) ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ. Additional comments?
Refresh Captcha
The world's first Holy Bible un-translation!