Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Psalms Chapter 26 https://www.AionianBible.org/Bibles/Kannada---Kannada-Bible/Psalms/26 1 ೧) ದಾವೀದನ ಕೀರ್ತನೆ. ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ. 2 ೨) ಯೆಹೋವನೇ, ನನ್ನನ್ನು ಪರೀಕ್ಷಿಸು, ಪರಿಶೀಲಿಸು; ನನ್ನ ಅಂತರಿಂದ್ರಿಯವನ್ನೂ, ಹೃದಯವನ್ನೂ ಪರಿಶೋಧಿಸು. 3 ೩) ನಿನ್ನ ಶಾಶ್ವತವಾದ ಪ್ರೀತಿಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡಿದ್ದೇನೆ; ನಿನಗೆ ನಂಬಿಗಸ್ತನಾಗಿ ನಡೆದುಕೊಂಡಿದ್ದೇನೆ. 4 ೪) ನಾನು ಮೋಸಗಾರರ ಸಹವಾಸ ಮಾಡುವವನಲ್ಲ; ಕಪಟಿಗಳನ್ನು ಸೇರುವವನಲ್ಲ. 5 ೫) ನನಗೆ ದುರ್ಜನರ ಕೂಟವು ಅಸಹ್ಯ; ದುಷ್ಟರ ಸಂಗವು ಬೇಕಿಲ್ಲ. 6 ೬) ಯೆಹೋವನೇ, ನಾನು ನಿರ್ದೋಷಿ ಎಂದು, ಕೈಗಳನ್ನು ತೊಳೆದುಕೊಂಡವನಾಗಿ, 7 ೭) ನಿನ್ನ ಅದ್ಭುತಕೃತ್ಯಗಳ ವರ್ಣನೆಯ ಸ್ತೋತ್ರ ಮಾಡುತ್ತಾ, ನಿನ್ನ ಯಜ್ಞವೇದಿಯನ್ನು ಪ್ರದಕ್ಷಿಣೆಮಾಡುವೆನು. 8 ೮) ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ; ನಿನ್ನ ಪ್ರಭಾವ ಸ್ಥಾನವು ನನಗೆ ಇಷ್ಟ. 9 ೯) ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ; ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ. 10 ೧೦) ಅವರ ಕೈಗಳು ಬಲಾತ್ಕಾರ ನಡೆಸುತ್ತವೆ; ಅವರ ಬಲಗೈ ಲಂಚದಿಂದ ತುಂಬಿದೆ. 11 ೧೧) ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಳ್ಳುವವನು; ಯೆಹೋವನೇ, ಅವರಿಂದ ನನ್ನನ್ನು ವಿಮೋಚಿಸಿ ಪ್ರಸನ್ನನಾಗಿರು. 12 ೧೨) ನನ್ನ ಪಾದವು ಸಮಭೂಮಿಯಲ್ಲಿ ನಿಂತಿದೆ; ಕೂಡಿದ ಸಭೆಯಲ್ಲಿ ಯೆಹೋವನನ್ನು ಕೊಂಡಾಡುವೆನು. Additional comments?
Refresh Captcha
The world's first Holy Bible un-translation!