Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Psalms Chapter 52 https://www.AionianBible.org/Bibles/Kannada---Kannada-Bible/Psalms/52 1 ೧) ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ಅಹೀಮೆಲೆಕನ ಮನೆಗೆ ಬಂದ ವರ್ತಮಾನವನ್ನು ಎದೋಮ್ಯನಾದ ದೋಯೇಗನು ಸೌಲನಿಗೆ ತಿಳಿಸಿದಾಗ ದಾವೀದನು ರಚಿಸಿದ ಪದ್ಯ. ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು? ದೇವರ ಕೃಪೆಯು ಯಾವಾಗಲೂ ಇರುವುದು. 2 ೨) ಮೋಸಗಾರನೇ, ನಿನ್ನ ನಾಲಿಗೆಯು ಹರಿತವಾದ ಕ್ಷೌರಕತ್ತಿಯಂತೆ ಅಪಾಯಗಳನ್ನೇ ಕಲ್ಪಿಸುತ್ತದೆ. 3 ೩) ಉಪಕಾರಕ್ಕಿಂತಲೂ ಅಪಕಾರವೇ ನಿನಗೆ ಇಷ್ಟ; ನೀತಿಯನ್ನು ಬಿಟ್ಟು ಅನೀತಿಯನ್ನು ಸ್ಥಾಪಿಸುವುದೇ ನಿನಗೆ ಸಂತೋಷ. (ಸೆಲಾ) 4 ೪) ಮೋಸದ ನಾಲಿಗೆಯೇ, ಹಾನಿಕರವಾದ ಮಾತುಗಳೇ ನಿನಗೆ ಇಷ್ಟ. 5 ೫) ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು; ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು. 6 ೬) ನೀತಿವಂತರು ಅದನ್ನು ನೋಡಿ ಭಯಪಡುವರು; ಅವರು ಪರಿಹಾಸ್ಯಮಾಡುತ್ತಾ, 7 ೭) “ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು, ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ” ಎಂದು ಹೇಳುವರು. 8 ೮) ಆದರೆ ನಾನು ದೇವಾಲಯದ ಸೊಗಸಾದ ಎಣ್ಣೇ ಮರದಂತಿರುವೆನು; ದೇವರ ಕೃಪೆಯನ್ನು ಯುಗಯುಗಾಂತರಗಳಲ್ಲಿಯೂ ನಂಬಿಕೊಂಡಿರುವೆನು. 9 ೯) ದೇವರೇ, ನಿನ್ನ ಉಪಕಾರಕ್ಕಾಗಿ ಯಾವಾಗಲೂ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವು ಸರ್ವೋತ್ತಮವೆಂದು ನಿನ್ನ ಭಕ್ತರ ಮುಂದೆ ಹೊಗಳುವೆನು. Additional comments?
Refresh Captcha
The world's first Holy Bible un-translation!