Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Psalms Chapter 76 https://www.AionianBible.org/Bibles/Kannada---Kannada-Bible/Psalms/76 1 ೧) ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಆಸಾಫನ ಹಾಡು. ದೇವರು ಯೆಹೂದ ದೇಶದಲ್ಲಿ ಪ್ರಸಿದ್ಧಗೊಂಡವನು; ಇಸ್ರಾಯೇಲರಲ್ಲಿ ಆತನ ನಾಮವು ದೊಡ್ಡದು. 2 ೨) ಸಾಲೇಮಿನಲ್ಲಿ ಆತನ ಬಿಡಾರವಿದೆ; ಚೀಯೋನಿನಲ್ಲಿ ಆತನು ವಾಸಿಸುತ್ತಾನೆ. 3 ೩) ಅಲ್ಲಿ ಆತನು ಮಿಂಚಿನಂತೆ ಹಾರಿ ಬರುವ ಬಾಣಗಳನ್ನೂ, ಗುರಾಣಿ, ಖಡ್ಗ ಮುಂತಾದ ಯುದ್ಧ ಆಯುಧಗಳನ್ನೂ ಮುರಿದುಬಿಟ್ಟಿದ್ದಾನೆ. (ಸೆಲಾ) 4 ೪) ನೀನು ತೇಜೋಮಯನು; ಕೊಳ್ಳೆಹೊಡೆದ ಬೆಟ್ಟಗಳಿಗಿಂತ ಘನ ಗಾಂಭೀರ್ಯಯುಳ್ಳವನು. 5 ೫) ಧೀರಹೃದಯರು ಸುಲಿಗೆಯಾಗಿ ದೀರ್ಘನಿದ್ರೆ ಮಾಡಿದ್ದಾರೆ; ಎಲ್ಲಾ ಶೂರರ ಕೈಗಳು ಬಿದ್ದುಹೋದವು. 6 ೬) ಯಾಕೋಬ ವಂಶದವರ ದೇವರೇ, ನಿನ್ನ ಗದರಿಕೆಯಿಂದ ರಥಬಲವೂ, ಅಶ್ವಬಲವೂ ಮೈಮರೆತು ಹೋದವು. 7 ೭) ನೀನು ಮಹಾಶಕ್ತಿಶಾಲಿ; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು? 8 ೮) ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಆಜ್ಞಾಪಿಸುವಾಗ, 9 ೯) ದೇವರು ಲೋಕದ ದೀನರನ್ನು ರಕ್ಷಿಸಿ, ನ್ಯಾಯವನ್ನು ಸ್ಥಾಪಿಸುವುದಕ್ಕೋಸ್ಕರ ಎದ್ದು ಬಂದಿದ್ದಾನೆಂದು ಭೂನಿವಾಸಿಗಳು ಭಯದಿಂದ ಸ್ತಬ್ಧರಾದರು. (ಸೆಲಾ) 10 ೧೦) ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ. 11 ೧೧) ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; ಅವನ ಸುತ್ತಲಿರುವ ಜನರು ಮಹಾಮಹಿಮನಿಗೆ ಕಾಣಿಕೆಗಳನ್ನು ಸಮರ್ಪಿಸಲಿ. 12 ೧೨) ಆತನು ಭೂಪತಿಗಳಿಗೆ ಭಯಪ್ರದರಾಗಿದ್ದ ಪ್ರಭುಗಳ ಅಹಂಭಾವವನ್ನು ಮುರಿದುಬಿಡುವನು. Additional comments?
Refresh Captcha
The world's first Holy Bible un-translation!