Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Psalms Chapter 8 https://www.AionianBible.org/Bibles/Kannada---Kannada-Bible/Psalms/8 1 ೧) ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ದಾವೀದನದು. ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು. ಆಕಾಶಮಂಡಲದಲ್ಲಿ ನಿನ್ನ ವೈಭವವನ್ನು ಪ್ರಕಾಶಪಡಿಸಿದ್ದೀ. 2 ೨) ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ, ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ. 3 ೩) ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ, ನೀನು ಉಂಟುಮಾಡಿದ ಚಂದ್ರ ಮತ್ತು ನಕ್ಷತ್ರಗಳನ್ನೂ ನಾನು ನೋಡುವಾಗ, 4 ೪) ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಏಕೆ ಸ್ಮರಿಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು? 5 ೫) ಅವನನ್ನು ದೇವರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ. 6 ೬) ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ. 7 ೭) ನೀನು ಎಲ್ಲಾ ಕುರಿ, ದನಗಳನ್ನು ಮಾತ್ರವೇ ಅಲ್ಲದೆ ಕಾಡುಮೃಗಗಳು, 8 ೮) ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು, ಅದರಲ್ಲಿ ಸಂಚರಿಸುವ ಸಕಲವಿಧವಾದ ಜೀವಜಂತುಗಳು, ಇವೆಲ್ಲವನ್ನೂ ಅವನಿಗೆ ಅಧೀನಮಾಡಿದ್ದೀಯಲ್ಲವೇ. 9 ೯) ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು. Additional comments?
Refresh Captcha
The world's first Holy Bible un-translation!