Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Psalms Chapter 92 https://www.AionianBible.org/Bibles/Kannada---Kannada-Bible/Psalms/92 1 ೧) ಕೀರ್ತನೆ; ಸಬ್ಬತ್ ದಿನದ ಗೀತೆ. ಯೆಹೋವನೇ, ನಿನ್ನನ್ನು ಕೊಂಡಾಡುವುದೂ, ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ. 2 ೨) ವೀಣೆ, ಸ್ವರಮಂಡಲಗಳಿಂದಲೂ, ಕಿನ್ನರಿಯ ಘನಸ್ವರದಿಂದಲೂ, 3 ೩) ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ, ರಾತ್ರಿಯಲ್ಲಿ ನಿನ್ನ ಸತ್ಯವನ್ನೂ ವರ್ಣಿಸುವುದು ಉಚಿತವಾಗಿದೆ. 4 ೪) ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದಿ; ನಿನ್ನ ಕೆಲಸಗಳಿಗಾಗಿ ಉತ್ಸಾಹಧ್ವನಿ ಮಾಡುತ್ತೇನೆ. 5 ೫) ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ; ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ. 6 ೬) ಪಶುಪ್ರಾಯನು ಅರಿಯನು; ಮೂರ್ಖನು ಇದನ್ನು ಗ್ರಹಿಸಿಕೊಳ್ಳನು. 7 ೭) ದುಷ್ಟರು ಹುಲ್ಲಿನಂತೆ ಬೆಳೆಯುವುದೂ, ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ. 8 ೮) ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ. 9 ೯) ಯೆಹೋವನೇ, ಇಗೋ ನಿನ್ನ ಶತ್ರುಗಳು! ಅವರೆಲ್ಲಾ ನಾಶವಾಗುತ್ತಿದ್ದಾರೆ. ಅಧರ್ಮಿಗಳೆಲ್ಲಾ ಚದರಿಹೋಗುವರು. 10 ೧೦) ಆದರೆ ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಂತೆ ಎತ್ತಿದ್ದಿ; ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದಿ. 11 ೧೧) ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ; ನನಗೆ ವಿರುದ್ಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ. 12 ೧೨) ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು; ಲೆಬನೋನಿನ ದೇವದಾರು ವೃಕ್ಷದ ಹಾಗೆ ವೃದ್ಧಿಯಾಗುವರು. 13 ೧೩) ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು, ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು. 14 ೧೪) ಮುಪ್ಪಿನಲ್ಲಿಯೂ ಫಲಿಸುವರು; ಪುಷ್ಟಿಯಾಗಿದ್ದು ಶೋಭಿಸುವರು. 15 ೧೫) ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು. ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು. Additional comments?
Refresh Captcha
The world's first Holy Bible un-translation!